Back
ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ

ಇಲಾಖೆ ಸ್ಥಾಪನೆಯ ಘನೋದ್ದೇಶ

ಕುರಿ ಸಾಕಾಣಿಕೆ

ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯು 1945 ರಲ್ಲಿ ಸ್ವತಂತ್ರ ಇಲಾಖೆಯಾಗಿ ರೂಪುಗೊಂಡಿತು. ರಾಜ್ಯದ ಜಾನುವಾರು ಸಂಪತ್ತಿಗೆ ಅರೋಗ್ಯ ರಕ್ಷಣೆ ನೀಡುವ ಹೊಣೆಗಾರಿಕೆಯ ಜೊತೆಗೆ ಜಾನುವಾರು ಅಭಿವೃದ್ಧಿ ಚಟುವಟಿಕೆ, ವಿಸ್ತರಣಾ ಸೇವೆಗಳು ಮತ್ತು ತರಬೇತಿ, ಸಾಮಾಜಿಕ ಮತ್ತು ಆರ್ಥಿಕ ಕಾರ್ಯಕ್ರಮಗಳ ಅನುಷ್ಠಾನ, ಮಾದರಿ ಸಮೀಕ್ಷೆ ಮತ್ತು ಜಾನುವಾರು ಗಣತಿ ಮುಂತಾದ ಕಾರ್ಯಾಕ್ರಮಗಳನ್ನು ಇಲಾಖೆಯು ತನ್ನ ವಿವಿಧ ಸ್ತರದ ಪಶುವೈದ್ಯ ಸಂಸ್ಥೆಗಳ ಜಾಲದ ಮೂಲಕ ಯಶಸ್ವಿಯಾಗಿ ನಿರ್ವಹಿಸುತ್ತಿದೆ.

ಇಲಾಖೆಯ ಉದ್ದೇಶಗಳು

 

</ br>

ಜಿಲ್ಲಾ ಕಛೇರಿ:

ನಿರ್ದೇಶಕರು

</ br>
ನಗರ ಪಶುವೈದ್ಯ ಆಸ್ಪತ್ರೆ </ br> ದನ್ವಂತ್ರಿ ರಸ್ತೆ</ br> ಮೈಸೂರು-570001</ br> ದೂರವಾಣಿ ಸಂಖ್ಯೆ: 0821-2420606</ br> ಇಮೇಲ್: mysddahvs[at]gmail[dot]com</ br>

ಸಂಬಂಧಿತ ಅಂತರ್ಜಾಲಪುಟಗಳು </ br> http://www.ahvs.kar.nic.in</ br>

×
ABOUT DULT ORGANISATIONAL STRUCTURE PROJECTS